ಸುದ್ದಿ

ಗೃಹಲಕ್ಷ್ಮಿ ಯೋಜನೆ: ಫಲಾನುಭವಿಗಳ ಅರ್ಜಿ ಮರುಪರಿಶೀಲನೆಗೆ ನಿರ್ಧಾರ, ಸರ್ಕಾರದ ಹೊಸ ಕ್ರಮ!

ಬೆಂಗಳೂರು: ರಾಜ್ಯ ಸರ್ಕಾರದ ಮಹತ್ವಾಕಾಂಕ್ಷೆಯ ‘ಗೃಹಲಕ್ಷ್ಮಿ’ ಯೋಜನೆಯಡಿ ಸೌಲಭ್ಯ ಪಡೆಯುತ್ತಿರುವ ಫಲಾನುಭವಿಗಳ ಅರ್ಜಿಗಳನ್ನು ಶೀಘ್ರದಲ್ಲೇ ಮರುಪರಿಶೀಲನೆಗೆ ಒಳಪಡಿಸಲು ನಿರ್ಧರಿಸಲಾಗಿದೆ. ಸೇವಾ ಸಿಂಧು ಪೋರ್ಟಲ್ ಹಾಗೂ ಮನೆ ಮನೆಗೆ […]